ಬನ್ಸಾಲಿ ಬಾಜಿರಾವ್ ಮಸ್ತಾನಿ ಟ್ರೈಲರ್; ಬಾಹುಬಲಿಗೆ ಸೆಡ್ಡು ಹೊಡೆಯುತ್ತಾ
17ನೇ ಶತಮಾನದ ಮರಾಠಿ ಪೇಶ್ವೆಯ ಕಥಾಹಂದರವನ್ನು ಹೊಂದಿರುವ ಬಾಜಿರಾವ್ ಮಸ್ತಾನಿ ಸಿನಿಮಾವನ್ನು ಖ್ಯಾತ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶಿಸಿದ್ದಾರೆ. ರಣವೀರ್ ಸಿಂಗ್, ದೀಪಿಕಾ ಪಡುಕೋಣೆ, ಪ್ರಿಯಾಂಕಾ ಚೋಪ್ರಾ ಮುಖ್ಯ ಭೂಮಿಕೆಯಲ್ಲಿದ್ದು, ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಇತ್ತೀಚೆಗಷ್ಟೇ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದ ರಾಜಮೌಳಿ ನಿರ್ದೇಶನದ ಬಾಹುಬಲಿ ಸಿನಿಮಾಕ್ಕೆ ಮಸ್ತಾನಿ ಸೆಡ್ಡುಹೊಡೆಯುತ್ತಾ ಎಂಬುದನ್ನು ಕಾದು ನೋಡಬೇಕಾಗಿದೆ.
click for see the trailor
https://www.youtube.com/watch?v=NDEExEhvk1Y
No comments:
Post a Comment